Gift ಉಚಿತ ಹೊಲಿಗೆ ಯಂತ್ರ

ಲೇಬರ್ ಕಾರ್ಡ್ ಇದ್ದವರಿಗೆ ಭರ್ಜರಿ ಕೊಡುಗೆ: ₹20,000 ಮೌಲ್ಯದ ಉಚಿತ ಟೂಲ್ ಕಿಟ್ ಪಡೆಯಲು ಇಂದೇ ಅರ್ಜಿ ಸಲ್ಲಿಸಿ

ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ₹20,000 ಮೌಲ್ಯದ ಉಚಿತ ಟೂಲ್ ಕಿಟ್ ಮತ್ತು ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಿತದೃಷ್ಟಿಯಿಂದ ಒಂದು ವಿಶೇಷ ಯೋಜನೆಯನ್ನು ಜಾರಿಗೆ ತಂದಿದೆ. ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ವೃತ್ತಿ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಲು ‘ಕರ್ನಾಟಕ ಶ್ರಮ ಸಾಮರ್ಥ್ಯ’ ಯೋಜನೆಯಡಿ ಉಚಿತವಾಗಿ ಟೂಲ್ ಕಿಟ್ ವಿತರಿಸಲಾಗುತ್ತಿದೆ. … Read more

WhatsApp JOIN WHATSAPP GROUP